ಅರ್ಜಿದಾರರು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಭೂಮಿಯನ್ನು ಕೃಷಿಯಿಂದ ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸಲು ವಿನಂತಿಸುತ್ತಾರೆ. ಅರ್ಜಿಯನ್ನು ಪ್ರಾಧಿಕಾರಕ್ಕೆ ರವಾನಿಸಿದ ನಂತರ, ಅನುಮೋದಿತ ಮಾಸ್ಟರ್ ಪ್ಲಾನ್ ಪ್ರಕಾರ ಮತ್ತು ಪ್ರಾಧಿಕಾರದ ವಲಯನಿಯಮಾವಳಿಗಳಿಗೆ ಅನುಗುಣವಾಗಿ ಪ್ರಸ್ತಾವನೆಯನ್ನು ಪರಿಶೀಲನೆ ಮಾಡಿ, ಪ್ರಾಧಿಕಾರದ ತಾಂತ್ರಿಕ ಅಭಿಪ್ರಾಯವನ್ನು ಆನ್‌ಲೈನ್ ಪೋರ್ಟಲ್ ಮೂಲಕ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ.

 

 

 

ಮೂಲ: ಬಿ.ಎಂ.ಐ.ಸಿ.ಎ.ಪಿ.ಎ, ಕರ್ನಾಟಕ ಸರ್ಕಾರ.